ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರ ಕೆಲಸಕ್ಕೆ ಸಹಾಯ ಮಾಡುವ ಉದಾರತೆ ತೋರಿಸಲಿದ್ದೀರಿ. ಮಹಿಳೆಯರಿಗೆ ಆರ್ಥಿಕವಾಗಿ ಖರ್ಚು ವೆಚ್ಚಗಳು ಕಂಡುಬರಲಿವೆ. ದೈಹಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಕಾರ್ಯರಂಗದಲ್ಲಿ ಹೆಚ್ಚಿನ ಪ್ರಯತ್ನ ನಡೆಸಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಂಸಾರಿಕವಾಗಿ ಸುಖ,ಸಮೃದ್ಧಿಯಿರಲಿದೆ.ಮಿಥುನ: ನಿಮ್ಮಲ್ಲಿರುವ ಒಳ್ಳೆಯತನ ದುರುಪಯೋಗ ಪಡಿಸಿಕೊಳ್ಳುವವರಿರುತ್ತಾರೆ. ಎಚ್ಚರಿಕೆಯಿಂದಿರಿ. ಹಳೆಯ ಬಾಕಿಗಳನ್ನು ತೀರಿಸಲು ಮುಂದಾಗಲಿದ್ದೀರಿ. ವಿದ್ಯಾರ್ಥಿಗಳಿಗೆ