ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಪೈಪೋಟಿಗಳು ಎದುರಾದೀತು. ಸಾಂಸಾರಿಕವಾಗಿ ನೀವು ಹೇಳಿದ ಮಾತು ನಿಮಗೇ ತಿರುಗುಬಾಣವಾಗಲಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.ವೃಷಭ: ಧನಸಂಪತ್ತು ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ ತೃಪ್ತಿ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ದೇಹಾರೋಗ್ಯದ ವಿಚಾರದಲ್ಲಿ ಉಪೇಕ್ಷೆ ಬೇಡ. ಬಯಸದೇ ಇದ್ದರೂ ಕೆಲವೊಂದು ವಸ್ತು, ವ್ಯಕ್ತಿಗಳು ನಿಮ್ಮ