ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಧನ ಸಂಪತ್ತು ವೃದ್ಧಿಸುವ ಅವಕಾಶಗಳು ಸಿಗಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.ಮಿಥುನ: ಅಂದುಕೊಂಡ ಕೆಲಸಗಳನ್ನು ನಿಗದಿತ ಸಮಯಕ್ಕೆ ಪೂರ್ತಿ ಮಾಡಿದ ತೃಪ್ತಿ ನಿಮ್ಮದಾಗಲಿದೆ. ಆಧ್ಯಾತ್ಮಿಕ ಚಿಂತನೆಯಲ್ಲಿ