ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿಶೇಷ ಅತಿಥಿಗಳನ್ನು ಸ್ವಾಗತಿಸಲು ಸಿದ್ಧತೆ ನಡೆಸಲಿದ್ದೀರಿ. ಸಂಗಾತಿಯ ವರ್ತನೆ ಅಸಮಾಧಾನಕ್ಕೆ ಕಾರಣವಾದೀತು. ಹಣಕಾಸಿನ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ತಾಳ್ಮೆಯಿರಲಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಸನ್ಮಿತ್ರರ ಸಹಕಾರದಿಂದ ಬೆಟ್ಟದಂತೆ ಬಂದ ಕಷ್ಟ ಮಂಜಿನಂತೆ ಕರಗಲಿದೆ. ವ್ಯಾಪಾರಿಗಳಿಗೆ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ನಿರುದ್ಯೋಗಿಗಳಿಗೆ