ಬೆಂಗಳೂರು: ಇಂದಿನ ರಾಶಿ ಭವಿಷ್ಯ, ದಿನ ಫಲ ಹೇಗಿದೆ ಎಂದು ತಿಳಿದುಕೊಳ್ಳೋಣ. ಮೇಷ:- ನಿಮ್ಮ ಕೌಶಲ್ಯ ಮತ್ತು ಸಾಮರ್ಥ್ಯಕ್ಕೆ ತಕ್ಕ ಮನ್ನಣೆ ಸಿಗಲಿದೆ. ನಿಮ್ಮ ಉತ್ಸಾಹವನ್ನು ನಿಯಂತ್ರಿಸುವುದು ಒಳ್ಳೆಯದು. ಹಿಂದಿನ ವಿಷಯಗಳನ್ನು ನೆನಪಿಸಿಕೊಳ್ಳಬಹುದು. ಕೆಲಸದಲ್ಲಿ ಕಠಿಣ ಪರಿಶ್ರಮ ಮತ್ತು ಕೌಶಲ್ಯಕ್ಕೆ ಉತ್ತಮ ಮನ್ನಣೆ. ಚೆನ್ನಾಗಿ ಮಾಡಿದರೂ ಟೀಕೆ ಎದುರಿಸಬೇಕಾಗಬಹುದು. ನೆರೆಹೊರೆಯವರ ವರ್ತನೆ ಕೆಲವು ತೊಂದರೆಗಳನ್ನು ಉಂಟುಮಾಡುತ್ತದೆ. ವೃಷಭ ರಾಶಿ :- ಪತ್ರಿಕೆ ಮತ್ತು ಖಾಸಗಿ ಸಂಸ್ಥೆಗಳಲ್ಲಿರುವವರಿಗೆ ಬದಲಾವಣೆಗಳು ಅನುಕೂಲಕರ. ನಿರುದ್ಯೋಗಿಗಳು