ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಬಹುಕಾಲದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಲಿದ್ದೀರಿ. ನಿರ್ಧಾರ ತೆಗೆದುಕೊಳ್ಳಲು ಗೊಂದಲಗಳು ಕಾಡೀತು. ಸಂಗಾತಿಯೊಂದಿಗೆ ತಾಳ್ಮೆಯಿಂದ ಮಾತುಕತೆ ನಡೆಸಿ.ವೃಷಭ: ಇಷ್ಟ ವಸ್ತುಗಳ ಖರೀದಿ ಪ್ರಯುಕ್ತ ಖರ್ಚು ವೆಚ್ಚ ಮಾಡಲಿದ್ದೀರಿ. ಮನಸ್ಸಿನ ಮಾತುಗಳಿಗೆ ಅನಿವಾರ್ಯವಾಗಿ ಕಡಿವಾಣ ಹಾಕಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ವಿವಾಹ ಯೋಗ.ಮಿಥುನ: ಪ್ರೀತಿ ಪಾತ್ರರು ನಿಮಗಾಗಿ ತಂದಿದ್ದ ವಸ್ತುಗಳು ಬೇರೆಯವರ ಪಾಲಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ