ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೊಸ ಅವಕಾಶಗಳು ಲಭ್ಯವಾಗಲಿದೆ. ಗುರುಹಿರಿಯರ ಮಾರ್ಗದರ್ಶನದಿಂದ ಸರಿಯಾದ ದಾರಿಯಲ್ಲಿ ನಡೆಯಲಿದ್ದೀರಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.ವೃಷಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿವೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸದಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯಲಿದ್ದೀರಿ.ಮಿಥುನ: ವ್ಯಾಪಾರಿಗಳಿಗೆ ಹಣಕಾಸಿನ ವಿಚಾರವಾಗಿ ಅಡೆತಡೆಗಳು ನಿವಾರಣೆಯಾಗಲಿವೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ. ಪ್ರೀತಿ ಪಾತ್ರರ ಕಷ್ಟಗಳಿಗೆ ಜೊತೆಯಾಗಿ ನಿಲ್ಲಲಿದ್ದೀರಿ.ಕರ್ಕಟಕ: