ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಿಮ್ಮ ತ್ಯಾಗಕ್ಕೆ ತಕ್ಕ ಬೆಲೆ ಸಿಕ್ಕೇ ಸಿಗುತ್ತದೆ. ಹಿರಿಯರಲ ಸಲಹೆಗಳು ಉಪಯೋಗಕ್ಕೆ ಬರಲಿದೆ. ಅನಗತ್ಯ ಚಿಂತೆ ಬೇಡ.ವೃಷಭ: ಧಾರ್ಮಿಕ ಚಟುವಟಿಕೆಗಳಿಗೆ ನೇತೃತ್ವ ವಹಿಸಲಿದ್ದೀರಿ. ಆಪ್ತರಿಗಾಗಿ ಒಲ್ಲದ ಕೆಲಸಗಳನ್ನೂ ಮಾಡಬೇಕಾಗುತ್ತದೆ. ಅನಿವಾರ್ಯ ಪರಿಸ್ಥಿತಿಗಳಲ್ಲಿ ಪರರ ಸಹಾಯ ಪಡೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಅಡೆತಡೆಗಳು