ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯ ವಿಳಂಬಗತಿಯಲ್ಲಿ ಸಾಗಿದರೂ ಯಶಸ್ಸು ನಿಮ್ಮದಾಗುವುದು. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ.ವೃಷಭ: ಬರಬೇಕಾದ ಬಾಕಿ ವಸೂಲಾತಿ ಬಗ್ಗೆ ಚಿಂತೆಯಾಗಲಿದೆ. ಗೃಹಿಣಿಯರಿಗೆ ಮನೆಯಲ್ಲಿ ತಮಗೆ ಮನ್ನಣೆ ಇಲ್ಲವೆಂಬ ಕೊರಗು ಕಾಡೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಕಾರ್ಯಗಳು ಸುಸ್ರೂತ್ರವಾಗಿ ನಡೆಯಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ