ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಅಗತ್ಯತೆ ಮೇಲಧಿಕಾರಿಗಳಿಗೆ ಮನವರಿಕೆಯಾಗಲಿದೆ. ಪರಿಚಿತರ ಕಷ್ಟದಲ್ಲಿ ನೆರವಾದ ನೆಮ್ಮದಿ ನಿಮ್ಮದಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ.ವೃಷಭ: ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವಿವಾಹ ಸಂಬಂಧ ಮಾತುಕತೆಯಲ್ಲಿ ಪ್ರಗತಿ ಕಂಡುಬರುವುದು. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು.ಮಿಥುನ: ಗೃಹಿಣಿಯರಿಗೆ ಸಾಂಸಾರಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಮಕ್ಕಳ ಭವಿಷ್ಯದ ಬಗ್ಗೆ