ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದ ವಿಚಾರದಲ್ಲಿ ನಿರ್ಲ್ಯಕ್ಷ್ಯ ಮಾಡಬೇಡಿ. ವ್ಯವಹಾರದಲ್ಲಿ ನಿಮ್ಮ ಚಾಕಚಕ್ಯತೆಯಿಂದ ಲಾಭ ಪಡೆದುಕೊಳ್ಳಲಿದ್ದೀರಿ. ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ.ವೃಷಭ: ಸಂಗಾತಿಯೊಂದಿಗೆ ಕ್ಷುಲ್ಲುಕ ವಿಚಾರಗಳಿಗೆ ಘರ್ಷಣೆಗಳಾದೀತು. ಮಾತಿನ ಮೇಲೆ ಸಂಯಮವಿರಲಿ. ಮೇಲಧಿಕಾರಿಗಳ ಪ್ರೋತ್ಸಾಹ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ಮಿಥುನ: ಬೇರೆಯವರು ಆಡುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಫಲ