ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಪ್ರಗತಿ ಕಂಡುಬರುವುದು.ಮಿಥುನ: ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು.