ಪಾಪ ಪರಿಹಾರವಾಗಬೇಕಾದರೆ ಈ ಸಿಂಪಲ್ ಕೆಲಸ ಮಾಡಿದರೆ ಸಾಕು!

ಬೆಂಗಳೂರು, ಮಂಗಳವಾರ, 19 ಫೆಬ್ರವರಿ 2019 (09:11 IST)

ಬೆಂಗಳೂರು: ಪೂರ್ವ, ಇಹ ಜನ್ಮದ ಪಾಪ ಕರ್ಮಗಳು ನಮ್ಮನ್ನು ಬಿಡದೇ ಕಾಡುವುದಿಲ್ಲ. ಈ ಪಾಪ ಕರ್ಮಗಳ ಪರಿಹಾರಕ್ಕೆ ಈ ಒಂದು ಸಿಂಪಲ್ ಕೆಲಸ ಮಾಡಿದರೆ ಸಾಕು.


 
ರಥಸಪ್ತಮಿ ದಿನ ಸೂರ್ಯನ ಆರಾಧನೆ ಮಾಡಿದರೆ ಪಾಪ ಕರ್ಮಗಳು ಪರಿಹಾರವಾಗುತ್ತದೆ ಎಂಬ ನಂಬಿಕೆಯಿದೆ. ರೋಗ ನಿವಾರಣೆಗಾಗಿ, ಉತ್ತಮ ಆರೋಗ್ಯಕ್ಕಾಗಿಯೂ ರಥ ಸಪ್ತಮಿ ದಿನ ಸೂರ್ಯನ ಆರಾಧನೆ ಮಾಡಬಹುದು.
 
ರಥಸಪ್ತಮಿ ದಿನ ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು, ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತದೆ. ಸೂರ್ಯೋದಯಕ್ಕೆ ಮೊದಲು ಮಾಡುವ ಮಾಘ ಸ್ನಾನದಿಂದ ಆರೋಗ್ಯ, ಸಂಪತ್ತು, ಆಯಸ್ಸು ವೃದ್ಧಿಸುತ್ತದೆ ಎಂಬ ನಂಬಿಕೆಯಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ನಿಂದನೆ ಮಾತಿಗೆ ಈ ರೀತಿ ಪ್ರತಿಕ್ರಿಯಿಸಿದರೆ ಅದು ನಮ್ಮ ಮೇಲೆ ಪರಿಣಾಮ ಬೀರದು!

ಬೆಂಗಳೂರು: ನಿಂದನೆ ಎನ್ನುವುದು ಲೋಕಾರೂಢಿ. ನಿಂದಕರಿರಬೇಕು ಜಗದೊಳಗೆ ಎಂಬ ಮಾತಿಲ್ಲವೇ? ಹಾಗಾಗಿ ಯಾರಾದರೂ ...

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ...

news

ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.