ಬೆಂಗಳೂರು: ಹಿರಿಯರಿಗೆ ನಮಸ್ಕರಿಸಬೇಕು ಎನ್ನುವುದು ನಮ್ಮ ಪದ್ಧತಿ. ಆದರೆ ಕೆಲವೊಂದು ಸಂದರ್ಭದಲ್ಲಿ ಹಿರಿಯರಿಗೆ ನಮಸ್ಕರಿಸಬಾರದು. ಅದು ಯಾವ ಸಂದರ್ಭ ನೋಡೋಣ.ಬ್ರಾಹ್ಮಣನು ಸ್ನಾ ಮಾಡುತ್ತಿರುವಾಗ, ಶ್ರಾದ್ಧ ಮಾಡುತ್ತಿರುವಾಗ, ನೀರನ್ನು ಹೊತ್ತು ತರುತ್ತಿರುವಾಗ, ಊಟ ಮಾಡುವಾಗ, ದೂರದಲ್ಲಿರುವಾಗ, ನೀರಿನ ಮಧ್ಯಭಾಗದಲ್ಲಿರುವಾಗ, ಅವಸರದ ಕಾರ್ಯದಲ್ಲಿರುವಾಗ, ಕೋಪಾ ವಿಷ್ಟನಾಗಿರುವಾಗ ನಮಸ್ಕರಿಸಬಾರದು.ಸಭೆಯಲ್ಲಿ, ಯಜ್ಞ ಶಾಲೆಯಲ್ಲಿ, ದೇವಾಲಯಗಳಲ್ಲಿ, ಪ್ರತ್ಯೇಕವಾಗಿ ನಿಮ್ಮ ಗುರುಗಳಿಗೆ ನಮಸ್ಕಾರ ಮಾಡಬಾರದು. ಏಕೆಂದರೆ ಸಭೆಯಲ್ಲಿ ಅನೇಕ ಪಂಡಿತರು ಇರುತ್ತಾರೆ. ಆ ಸಂದರ್ಭದಲ್ಲಿ ಗುರುಗಳಿಗೆ ಮಾತ್ರ ನಮಸ್ಕರಿಸಿದರೆ