ಬೆಂಗಳೂರು: ದೇವರು ನಮಗೆ ಏನೇ ಕೊಟ್ಟರೂ ಅದರಲ್ಲಿ ನ್ಯೂನ್ಯತೆಗಳನ್ನು ಹುಡುಕಿ ಕೊನೆಗೆ ಕೆಟ್ಟದಾದಾಗ ದೇವರನ್ನೇ ದೂಷಿಸುವುದು ನಮ್ಮೆಲ್ಲರ ಚಾಳಿ. ಇದನ್ನೇ ದುರುಪಯೋಗ ಎನ್ನುವುದು.ಇದಕ್ಕೆ ಉದಾಹರಣೆಯಾಗಿ ಒಂದು ಕತೆ ಇದೆ. ಒಂದು ದಿನ ಶ್ರೀಕೃಷ್ಣ ಮತ್ತು ಅರ್ಜುನ ವಿಹಾರ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಒಬ್ಬ ಕುಡುಕ ದಾರಿಯಲ್ಲಿ ಬಿದ್ದಿದ್ದ. ಅವನನ್ನು ನೋಡಿ ಕರುಣೆ ಹೊಂದಿದ ಅರ್ಜುನ ಎತ್ತಿ ಮೇಲೆ ಕೂರಿಸಿ ಕೇಳಿದನಂತೆ ನೀನ್ಯಾಕೆ ಕುಡಿತಕ್ಕೆ ಬಲಿಯಾದೆ? ಎಂದು. ಅದಕ್ಕೆ ಆತ ಕಳೆದ