ಯಾವ ಬೆರಳಿನಿಂದ ಕುಂಕುಮ ಹಚ್ಚಿಕೊಳ್ಳಬೇಕು?

ಬೆಂಗಳೂರು, ಮಂಗಳವಾರ, 30 ಜುಲೈ 2019 (08:55 IST)

ಬೆಂಗಳೂರು: ಹಣೆ ಮೇಲೆ ಕುಂಕುಮ ಇಡುವುದು ಹಿಂದೂ ಧರ್ಮದ ಸಂಪ್ರದಾಯ. ಆದರೆ ಕುಂಕುಮ ಯಾವ ಬೆರಳಿನಿಂದ ಇಡಬೇಕು ಎಂಬ ಗೊಂದಲ ಹಲವರಲ್ಲಿದೆ. ಅದಕ್ಕೆ ಇಲ್ಲಿದೆ ಉತ್ತರ ನೋಡಿ.


 
ಇತರರಿಗೆ ಯಾವ ಬೆರಳಿನಿಂದ ಕುಂಕುಮ ಇಡಬೇಕು ಮತ್ತು ಅದರ ಹಿಂದಿನ ಶಾಸ್ತ್ರವೇನು? ಪುರುಷರಿರಲಿ, ಸ್ತ್ರೀಯರಿರಲಿ ಅವರು ಇತರರಿಗೆ ಕುಂಕುಮವನ್ನು ಹಚ್ಚುವಾಗ ಮಧ್ಯಮಾವನ್ನು (ಮಧ್ಯದ ಬೆರಳು) ಉಪಯೋಗಿಸಬೇಕು.
 
ಏಕೆಂದರೆ ಇತರರನ್ನು ಸ್ಪರ್ಶಿಸುವಾಗ ಬೆರಳಿನ ಮೂಲಕ ಅದರಲ್ಲಿರುವ ಕೆಟ್ಟ ಶಕ್ತಿಗಳು ನಮ್ಮ ದೇಹದಲ್ಲಿ ಸೇರಿಕೊಳ್ಳುವ ಸಾಧ‍್ಯತೆಯಿರುತ್ತದೆ. ಆದುದರಿಂದ ತೇಜದ ಬಲವಿರುವ ಮಧ್ಯಮಾವನ್ನು ಉಪಯೋಗಿಸಿ ತಮ್ಮ ದೇಹದ ರಕ್ಷಣೆಯನ್ನು ಮಾಡಿಕೊಳ್ಳಬೇಕು.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

news

ನಾಗಾರಾಧನೆಯನ್ನು ಯಾವಾಗ ಮಾಡಬೇಕು?

ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗದೇವರಿಗೆ ಆಶ್ಲೇಷ ಪೂಜೆ, ಸರ್ಪಸಂಸ್ಕಾರ ಮಾಡುವ ಮೂಲಕ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಈ ದಿನ ದೀಪ ದಾನ ಮಾಡಿದರೆ ಒಳ್ಳೆಯದು

ಬೆಂಗಳೂರು: ದೀಪ ದಾನ ಮಾಡುವುದರಿಂದ ನಿಮಗೆ ಒಳಿತಾಗುತ್ತದೆ. ದೀಪ ಅದೃಷ್ಟದ ಸಂಕೇತ. ಹೀಗಾಗಿ ಅದನ್ನು ...