ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ಬೆಂಗಳೂರು, ಬುಧವಾರ, 22 ಮೇ 2019 (07:04 IST)

ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.


 
ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.
 
ಪುನರ್ವಸು ನಕ್ಷತ್ರ
ಓಂ ಪ್ರಜಾವರುಧ್ಯೈ ಚ ವಿದ್ಮಹೇ
ಅದಿತಿ ಪುತ್ರಾಯ ಧೀಮಹಿ
ತನ್ನೋ ಪುನರ್ವಸು ಪ್ರಚೋದಯಾತ್
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಷೋಡಶೋಪಚಾರ ಪೂಜೆಗಳು ಎಂದರೆ ಯಾವುವು ಗೊತ್ತಾ?

ಬೆಂಗಳೂರು: ಪುರೋಹಿತರು ಮಂತ್ರ ಹೇಳುವಾಗ ಷೋಡಶೋಪಚಾರ ಪೂಜೆಗಳು ಎಂದು ಹೇಳುವುದನ್ನು ಕೇಳಿದ್ದೇವೆ. ಆದರೆ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಈ ಸಮಯದಲ್ಲಿ ಊಟ ಮಾಡಲೇಬಾರದು!

ಬೆಂಗಳೂರು: ತೂಕ ಇಳಿಕೆ ಮಾಡಲು ಇಂದಿನ ಜನ ಏನೇನೋ ಸರ್ಕಸ್ ಮಾಡುತ್ತಿರುತ್ತಾರೆ. ಆದರೆ ತಾವು ಎಂತಹ ಆಹಾರ ...

news

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ...