ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು.ಜಾತಕದಲ್ಲಿ ನಿಮ್ಮ ನಕ್ಷತ್ರ ಯಾವುದೆಂದು ತಿಳಿದು ಅದರ ಗಾಯತ್ರಿ ಮಂತ್ರವನ್ನು ತ್ರಿಕರಣ ಪೂರ್ವಕವಾಗಿ ಶುದ್ಧರಾಗಿ ಪೂರ್ವಾಬಿಮುಖವಾಗಿ ಸೂರ್ಯನ ನೋಡುತ್ತಾ 9 ರಿಂದ 108 ಮಂತ್ರ ಜಪಿಸುವುದರಿಂದ ವಿಶೇಷ ನಕ್ಷತ್ರ ಸಂಬಂಧವಾದ ಶಕ್ತಿ ದೊರೆಯುತ್ತದೆ.ಉತ್ತರಾಭದ್ರ ನಕ್ಷತ್ರ ಓಂ ಅಹಿರಬುಧ್ನಾಯ ವಿದ್ಮಹೇ ಪ್ರತಿಷ್ಠಾಪನಾಯ ಧೀಮಹಿ ತನ್ನೋ ಉತ್ತರಪ್ರೋಷ್ಟಪತ ಪ್ರಚೋದಯಾತ್