ಬೆಂಗಳೂರು: ಎಲ್ಲಾ ರಾಶಿಯವರಿಗೂ ಪ್ರತ್ಯೇಕ ಗುಣ ಸ್ವಭಾವಗಳಿರುತ್ತವೆ. ಆದರೆ ಪ್ರತಿಯೊಂದು ರಾಶಿಯವರೂ ಒಂದೊಂದು ವಿಚಾರಕ್ಕೆ ಇನ್ನೊಬ್ಬರಿಗೆ ಇಷ್ಟವಾಗುತ್ತಾರೆ. ಇಂದಿನಿಂದ ಯಾವ ರಾಶಿಯವರಲ್ಲಿ ಯಾವ ಒಳ್ಳೆಯ ಗುಣ ಸ್ವಭಾವಗಳಿರುತ್ತವೆ ನೋಡೋಣ. ಮೀನ ಈ ರಾಶಿಯವರು ತಮ್ಮ ಗೆಳೆಯರನ್ನು ಆಯ್ಕೆ ಮಾಡುವಾಗಲೂ ತುಂಬಾ ಎಚ್ಚರಿಕೆಯಿಂದ ಆರಿಸುತ್ತಾರೆ. ಬೇಗನೇ ದಾರಿ ತಪ್ಪುವವರಲ್ಲ. ಆದರೆ ಗೆಳೆಯ ಅಂತ ಒಮ್ಮೆ ಒಪ್ಪಿಕೊಂಡು ಬಿಟ್ಟರೆ ಅವರ ಜತೆ ಎಲ್ಲವನ್ನೂ ಹಂಚಿಕೊಳ್ಳುತ್ತಾರೆ. ತುಂಬಾ ಕ್ರಿಯಾತ್ಮಕವಾಗಿ ಯೋಚಿಸಬಲ್ಲರು. ಸ್ವಾರ್ಥರಹಿತ ಸ್ವಭಾವದವರು. ವೈಯಕ್ತಿಕ