ಗ್ರಹಗಳಲ್ಲಿ ಹೆಚ್ಚು ಶುಭಫಲ ನೀಡುವ ಗ್ರಹ ಗುರು. ಗುರುವಿಗೆ ಅರ್ಥವತ್ತಾದ ಶಬ್ದವೆಂದರೆ ವಿಕಾಸ ಅಥವಾ ವಿಸ್ತರಣೆ. ಗುರು ಗ್ರಹವು ಒಂದು ರಾಶಿಯಲ್ಲಿ ಸುಮಾರು ಒಂದು ವರ್ಷ ಸಂಚರಿಸುತ್ತಾನೆ. ರಾಶಿ ಚಕ್ರವನ್ನು ಒಂದು ಸುತ್ತು ಸುತ್ತಿಬರಲು ಸುಮಾರು 12 ವರ್ಷಗಳಾಗುತ್ತದೆ. ಗುರು ಮೇ 17ರಂದು ಭಾರತೀಯ ಕಾಲಮಾನ ಬೆಳೆಗ್ಗೆ 9 ಗಂಟೆ 34 ನಿಮಿಷಕ್ಕೆ ವೃಷಭ ರಾಶಿಗೆ ಪ್ರವೇಶಿಸುತ್ತಾನೆ. 2013 ರ ಮೇ 31 ರಂದು ಭಾರತೀಯ ಕಾಲಮಾನ ಬೆಳಿಗ್ಗೆ