2009ರಲ್ಲಿ ಗುರು ಕಟಕದಲ್ಲಿ ಪ್ರವೇಶಿಸಿ ದುರ್ಬಲಗೊಳ್ಳುತ್ತದೆ. ಅಪರಾಧ ಮತ್ತು ಆರ್ಥಿಕ ಹಿಂಜರಿತ ಮುಂದುವರಿಯಲಿದ್ದು, ಜನರ ಮಾನಸಿಕ, ದೈಹಿಕ ಆರೋಗ್ಯಕ್ಕೆ ಧಕ್ಕೆಯಾಗಲಿದೆ. ಹೀಗಾಗಿ ನಮ್ಮನ್ನು ರಕ್ಷಣೆ ಮಾಡುವ, ಆರೋಗ್ಯ ಮತ್ತು ಸಾಮರಸ್ಯ ಉಂಟುಮಾಡುವ ಮುಖ್ಯ ವಾಸ್ತು ಮಾರ್ಗದರ್ಶಿಕೆಗಳ ಕಡೆ ನಾವು ಗಮನವಹಿಸೋಣ. 2009ನೇ ವರ್ಷವು ಮುಖ್ಯ ಶಕ್ತಿ ಪ್ರಥ್ವಿ ಅಥವಾ ಭೂಮಿಯಿಂದ ಆಳಲ್ಪಡುತ್ತದೆ. ಇದು ಪೀಠಮಂಡಲದ ಕೇಂದ್ರ ವಲಯವಾಗಿದ್ದು, ವಾಸ್ತುಪುರುಷನ ನಾಭಿಗೆ ಸಂಬಂಧಿಸಿದೆ. ಈ ಶಕ್ತಿಯ ಅಸಮತೋಲನವು ಸಂಘರ್ಷ, ದಿಢೀರ್