ಬೆಂಗಳೂರು: ಯಾವುದಾದರೂ ದೇವಸ್ಥಾನಕ್ಕೆ ಹೋದಾಗ ದೇವರ ದರ್ಶನ ಹೇಗೆ ಪಡೆಯಬೇಕು ಎನ್ನುವುದಕ್ಕೆ ನಮ್ಮ ಪೂರ್ವಜರು ಕೆಲವೊಂದು ನಿಯಮ ರೂಪಿಸಿದ್ದಾರೆ. ಅದರಂತೆ ನಡೆದರೆ ನಮಗೆ ದೇವರ ದರ್ಶನ ಫಲ ಸಿಗುವುದು.ಯಾವುದೇ ಯಾತ್ರೆಗೆ ಹೋದಾಗ ಯಾತ್ರಾರ್ಥಿಯು ದೇವರ ಪ್ರಥಮ ದರ್ಶನ ಸಮಯದಲ್ಲಿ ಮೊದಲು ದೇವಸ್ಥಾನದ ಗೋಡೆಗೆ ಒರಗಿ ನಿಂತು ನೂರು ಕೋಟಿ ತೀರ್ಥಗಳ ಸ್ನಾನ ಮಾಡಿಸು, ವಿರಜಾ ನದಿಯ ಸ್ನಾನ ಮಾಡಿಸು, ತಾರಕ ಬ್ರಹ್ಮ ದೇವನಿಂದ ತತ್ವ ಉಪದೇಶಿಸು, ವೈಕುಂಠಕ್ಕೆ ಕರೆದೊಯ್ದು ನಿನ್ನ