ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಜ್ಯೋತಿಷ್ಯ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಜೂನ್ ತಿಂಗಳನ್ನು ನೋಡೋಣ.ಜೂನ್ ಜೂನ್ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ಸಾಮಾನ್ಯ ರೋಗವೆಂದರೆ ಹೃದಯಕ್ಕೆ ಸಂಬಂಧಿಸಿದಂತಹದ್ದು. ಈ ತಿಂಗಲ್ಲಿ ಜನಿಸಿದವರು ಹೃದಯದ ಆರೋಗ್ಯಕ್ಕೆ ಹೆಚ್ಚು ಕಾಳಜಿವಹಿಸುವುದು ಅಗತ್ಯ.ಈ ತಿಂಗಳಲ್ಲಿ ಜನಿಸಿದವರಿಗೆ ಆಗಾಗ ಸಣ್ಣ ಮಟ್ಟಿಗೆ ಎದೆನೋವು, ಹೃದಯಕ್ಕೆ ಸಂಬಂಧಿಸಿದ ರೋಗಗಳು ಕಾಣಿಸಿಕೊಳ್ಳುತ್ತವೆ. ಸರಿಯಾದ ಆಹಾರ ಮತ್ತು ವ್ಯಾಯಾಮ ಮಾಡುತ್ತಾ