ಭಾರತೀಯ ಹಸ್ತ ಸಾಮುದ್ರಿಕಾಶಾಸ್ತ್ರದ ಪ್ರಕಾರ ವ್ಯಕ್ತಿಯ ಕೈಬೆರಳುಗಳಲ್ಲಿ ಚಕ್ರ, ಶಂಖು, ಕಳಶ, ಶೀಪ ಆಕಾರದ ಗೆರೆಗಳು ಕಂಡುಬರುತ್ತವೆ. ಪುರುಷರಿಗೆ ಬಲಹಸ್ತವನ್ನು, ಸ್ತ್ತ್ರೀಯರಿಗೆ ಎಡಹಸ್ತವನ್ನು ನೋಡಬೇಕು. ಚಕ್ರ, ಶಂಖು, ಕಳಶ, ಶೀಪವನ್ನು ಎರಡೂ ಕೈಬೆರಳುಗಳಲ್ಲಿ ನೋಡಬೇಕು. ಈ ಹಿಂದೆ ಚಕ್ರದ ಮಹತ್ವದ ಕುರಿತು ಇಲ್ಲಿ ಮಾಹಿತಿ ನೀಡಲಾಗಿತ್ತು. ಈಗ ಶಂಖು ಮತ್ತು ಶೀಪದ ಮಹತ್ವ ತಿಳಿದುಕೊಳ್ಳೋಣ. ಒಟ್ಟು ಹತ್ತು ಬೆರಳುಗಳನ್ನು ಪರೀಶೀಲಿಸಿದಾಗ, ಒಂದು ಶಂಖವಿದ್ದರೆ ಸಂತೋಷ ಜೀವನ. ಎರಡು ಶಂಖುಗಳಿದ್ದರೆ