* ಕಸ ಗುಡಿಸುವ ಪೊರಕೆಗಳನ್ನು ಕಣ್ಣಿನಿಂದ ಮರೆಯಾಗುವಂತೆ ಮೂಲೆಯಲ್ಲಿ ತಲೆಕೆಳಗಾಗಿ ಇಡುವುದರಿಂದ ಕುಟುಂಬದ ಜೀವನ ತೊಳೆದುಹೋಗದಂತೆ ತಪ್ಪಿಸುತ್ತದೆ. * ಸ್ನಾನದ ಗೃಹ ಅಥವಾ ಅಡುಗೆ ಮನೆಯ ನಲ್ಲಿಗಳಲ್ಲಿ ನೀರು ತೊಟ್ಟಿಕ್ಕದಂತೆ ಖಾತರಿ ಮಾಡಿಕೊಳ್ಳಿ.ಸತತ ನೀರಿನ ತೊಟ್ಟಿಕ್ಕುವಿಕೆಯು ನಕಾರಾತ್ಮಕ ಶಕ್ತಿಯನ್ನು ಸೂಸುವುದರಿಂದ ನೀರಿನ ತೊಟ್ಟಿಕ್ಕುವಿಕೆಯು ಸಂಪತ್ತಿನ ಸೋರುವಿಕೆಯನ್ನು ಸಂಕೇತಿಸುತ್ತದೆ. * ಸ್ವಚ್ಛವಾದ ಡೆಸ್ಕ್ ಸ್ಪಷ್ಟ ಯೋಚನೆಗೆ ಪ್ರೋತ್ಸಾಹಿಸುತ್ತದೆ. ಇದು ಆರ್ಥಿಕ ಶಕ್ತಿ ಮತ್ತು ಸೃಜನಶೀಲತೆಯನ್ನು ಸಂಕೇತಿಸುತ್ತದೆ. ಕಂಪ್ಯೂಟರ್, ಫೋನ್ ಮುಂತಾದುವನ್ನು