ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಮಾನಸಿಕವಾಗಿ ಸಾಕಷ್ಟು ಕಿರಿ ಕಿರಿ ಅನುಭವಿಸುವಿರಿ. ತಾಳ್ಮೆಯಿಂದ ಎಲ್ಲವನ್ನೂ ನಿಭಾಯಿಸಬೇಕಾದ ಪರಿಸ್ಥಿತಿ ಬರುತ್ತದೆ. ಸಂಗಾತಿಯೊಂದಿಗೆ ಮನಸ್ತಾಪಗಳು ತಲೆದೋರಿದಾವು. ಹಾಗಿದ್ದರೂ ಉದ್ಯೋಗದಲ್ಲಿ ಮುನ್ನಡೆ ಸಾಧಿಸುವಿರಿ.ವೃಷಭ: ಆದಾಯದಲ್ಲಿ ನಿರೀಕ್ಷಿತ ಲಾಭ ಕಂಡುಬಂದು ಸ್ಥಿತಿ ಗತಿಗಳು ಸುಧಾರಿಸೀತು. ಹೊಸ ವ್ಯವಹಾರಗಳಿಗೆ ಕೈ ಹಾಕುವಿರಿ. ಸಂಗಾತಿಯೊಂದಿಗೆ ಸರಸ ಕ್ಷಣಗಳಿಗೆ ಭಂಗ ಎದುರಾದೀತು. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.ಮಿಥುನ: ಸಾಮಾಜಿಕವಾಗಿ ನಿಮ್ಮ ಸ್ಥಾನಮಾನಗಳು ಹೆಚ್ಚಿ