ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಇಂದು ವಿರಾಮದ ದಿನದ ಖುಷಿ ಅನುಭವಿಸಲಿದ್ದೀರಿ. ಆದರೆ ಮನೆಗೆ ಬೇಕಾದ ವಸ್ತುಗಳನ್ನು ಕೊಳ್ಳಲು ಖರ್ಚು ವೆಚ್ಚಗಳು ಅಧಿಕವಾಗುವುದು. ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ. ಆಸ್ಪತ್ರೆ ಅಲೆದಾಟ ನಿಶ್ಚಿತ.ವೃಷಭ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವ ಸಾಧ್ಯತೆಯಿದೆ. ಆಸ್ತಿ ಸಂಬಂಧಿತ ಕಲಹಗಳಿಗೆ ಹಿರಿಯರ ಸಲಹೆ ಪಡೆದು ಮುನ್ನಡೆಯಿರಿ. ನಿರುದ್ಯೋಗಿಗಳು ಸ್ವಲ್ಪ ದಿನ ಕಾಯಬೇಕಾಗಬಹುದು. ಎಚ್ಚರಿಕೆ ಅಗತ್ಯ.ಮಿಥುನ: ನೀರಿಗೆ ಸಂಬಂಧಿಸಿದಂತೆ ನೆರೆಹೊರೆಯವರೊಂದಿಗೆ