ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಒಂದು ರೀತಿಯ ಅಭದ್ರತೆಯ ಭಾವ ಕಾಡಲಿದೆ. ಮಾನಸಿಕ ನೆಮ್ಮದಿಗಾಗಿ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡುವುದನ್ನು ಮರೆಯಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆಯಿದೆ. ದಿನದಂತ್ಯಕ್ಕೆ ಶುಭ ಸುದ್ದಿ.ವೃಷಭ: ಹೆಚ್ಚಿನ ಸಮಯವನ್ನು ಪ್ರೀತಿ ಪಾತ್ರರಿಗಾಗಿ ಮೀಸಲಿಡಬೇಕಾಗುತ್ತದೆ. ಕುಟುಂಬದವರೊಂದಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಾಗದು.ಮಿಥುನ: ಇಂದು ದೈವಾನುಕೂಲ ನಿಮ್ಮ ಮೇಲಿದ್ದು, ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ. ಆರ್ಥಿಕವಾಗಿ ಇದುವರೆಗೆ ಇದ್ದ