ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಇಷ್ಟ ಮಿತ್ರರು, ಬಂಧುಗಳ ಭೇಟಿ ಮನಸ್ಸಿಗೆ ನೆಮ್ಮದಿ, ಸಂತೋ಼ಷ ಕೊಡಲಿದೆ. ಭಾವನಾತ್ಮಕವಾಗಿ ನಿರ್ಧಾರ ಕೈಗೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿ ಬರಲಿದೆ.ವೃಷಭ: ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಸಹೋದರರ ಜವಾಬ್ಧಾರಿ ಹೆಗಲಿಗೇರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಸಂಚಾರದಲ್ಲಿ ಜಾಗ್ರೆತೆ ವಹಿಸಿ.ಮಿಥುನ: ಭೂಮಿ, ಆಸ್ತಿ ಖರೀದಿ ಮಾಡುವುದಿದ್ದರೆ ಸ್ವಲ್ಪ ದಿನ