ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಒಂದು ರೀತಿಯ ಅಭದ್ರತೆಯ ಭಾವ ಕಾಡಲಿದೆ. ಮಾನಸಿಕ ನೆಮ್ಮದಿಗಾಗಿ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡುವುದನ್ನು ಮರೆಯಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆಯಿದೆ. ದಿನದಂತ್ಯಕ್ಕೆ ಶುಭ ಸುದ್ದಿ.ವೃಷಭ: ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಸಹೋದರರ ಜವಾಬ್ಧಾರಿ ಹೆಗಲಿಗೇರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಸಂಚಾರದಲ್ಲಿ ಜಾಗ್ರೆತೆ ವಹಿಸಿ.ಮಿಥುನ: ಇಂದು ದೈವಾನುಕೂಲ ನಿಮ್ಮ ಮೇಲಿದ್ದು, ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ.