ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಇಷ್ಟ ಮಿತ್ರರು, ಬಂಧುಗಳ ಭೇಟಿ ಮನಸ್ಸಿಗೆ ನೆಮ್ಮದಿ, ಸಂತೋ಼ಷ ಕೊಡಲಿದೆ. ಭಾವನಾತ್ಮಕವಾಗಿ ನಿರ್ಧಾರ ಕೈಗೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿ ಬರಲಿದೆ.ವೃಷಭ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರೆಯಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಸಹೋದರರ ಜವಾಬ್ಧಾರಿ ಹೆಗಲಿಗೇರಲಿದೆ. ವ್ಯಾಪಾರ,