ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ವ್ಯವಹಾರ ಜ್ಞಾನ ಕೊರತೆಯಿಂದ ನಷ್ಟ ಅನುಭವಿಸಬೇಕಾದೀತು. ವ್ಯಾಪಾರಿಗಳಿಗೆ ಪ್ರತಿಸ್ಪರ್ಧೆ ಎದುರಾಗಬಹುದು. ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲು ಹಿರಿಯರ ಸಲಹೆ ಪಡೆಯಿರಿ.ವೃಷಭ: ವ್ಯಾಪಾರ, ವ್ಯವಹಾರಗಳು ಲಾಭದಾಯಕವಾಗಲಿದ್ದು, ಅಂದುಕೊಂಡ ಯೋಜನೆಗಳನ್ನು ಪೂರ್ತಿಗೊಳಿಸುವಿರಿ. ಸಂಗಾತಿಯ ಅಲಂಕಾರಿಕ ವಸ್ತುಗಳಿಗೆ ಖರ್ಚು ವೆಚ್ಚ ಮಾಡುವಿರಿ. ಕುಟುಂಬದಲ್ಲಿ ಅರ್ಹ ಗೌರವ ಪಡೆಯುವಿರಿ.ಮಿಥುನ: ಇಷ್ಟಮಿತ್ರರೊಂದಿಗೆ ಪ್ರವಾಸ ಕೈಗೊಳ್ಳುವಿರಿ. ಮನಸ್ಸಿಗೆ ಖುಷಿ ಕೊಡುವ ಕೆಲಸಗಳನ್ನು ಮಾಡುವಿರಿ. ಹಾಗಿದ್ದರೂ ಖರ್ಚು