ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಹಿರಿಯರಿಗೆ ಸಂತಸಕೊಡುವ ಕೆಲಸ ಮಾಡುವಿರಿ. ದೇವಾಲಯಗಳಿಗೆ ಭೇಟಿ ಕೊಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಎಂದಿನ ಕಾರ್ಯದೊತ್ತಡವಿರಲಿದೆ. ಆರ್ಥಿಕವಾಗಿ ಸಮಾಧಾನಕರ ದಿನ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ನೀವು ತೆಗೆದುಕೊಳ್ಳುವ ಕೆಲವೊಂದು ನಿರ್ಧಾರಗಳು ಬಂಧು ವರ್ಗದವರ ಅಸಮಾಧಾನಕ್ಕೆ ಕಾರಣವಾಗಬಹುದು. ಕೌಟುಂಬಿಕವಾಗಿ ನಿಮ್ಮ ಜವಾಬ್ಧಾರಿಗಳು ಹೆಚ್ಚಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ.ಮಿಥುನ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಕುಲದೇವರ ಹರಕೆ ತೀರಿಸಿದರೆ ಕೈಗೊಂಡ ಕಾರ್ಯಗಳು ನಿರ್ವಿಘ್ನವಾಗಿ