ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸಿದರೂ ಸಿಗದೇ ಮನಸ್ಸಿಗೆ ಬೇಸರವಾಗುವುದು. ಆದರೆ ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು.ವೃಷಭ: ನೀವು ಅಂದುಕೊಳ್ಳುವ ಕೆಲಸಕ್ಕೆ ಸಂಗಾತಿಯ ಸಂಪೂರ್ಣ ಸಹಕಾರ ದೊರೆಯುವುದು. ದೈವಾನುಕೂಲದಿಂದ ವ್ಯಾಪಾರ, ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ.ಮಿಥುನ: ಅವಿವಾಹಿತರಿಗೆ ಮನಸ್ಸಿಗೆ ಒಪ್ಪುವ ವಿವಾಹ ಸಂಬಂಧ ಕೂಡಿಬರಲಿದೆ. ಪ್ರೇಮಿಗಳಿಗೆ ಹಿರಿಯರ