ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ವಿನಾಕಾರಣ ದೂರುವ ನಿಮ್ಮ ವರ್ತನೆ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಇದರಿಂದ ಮನೆಯ ವಾತಾವರಣ ಹಾಳಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಕೊಂಚ ಹಗುರವಾಗುವುದು. ಆರೋಗ್ಯದಲ್ಲಿ ಸುಧಾರಣೆ.ವೃಷಭ: ಸಂಗಾತಿಯ ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಇಷ್ಟಮಿತ್ರರನ್ನು ಅನಿರೀಕ್ಷಿತವಾಗಿ ಭೇಟಿಯಾಗುವಿರಿ. ಆದಾಯವಿದ್ದಷ್ಟೇ ಖರ್ಚು ವೆಚ್ಚಗಳೂ ಹೆಚ್ಚುವುದು.ಮಿಥುನ: ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚುವುದು. ಅವಿವಾಹಿತ ಸಹೋದರಿಯ ಮದುವೆ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ