ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಎದುರಾಗಲಿವೆ. ಸಂಗಾತಿಯ ಇಷ್ಟಗಳಿಗೆ ಕಿವಿಗೊಡಬೇಕಾಗುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಕೆಲವೊಂದು ಅಡೆತಡೆಗಳು ಎದುರಿಸಬೇಕಾಗುತ್ತದೆ. ತಾಳ್ಮೆ ಅಗತ್ಯ.ವೃಷಭ: ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವ್ಯಯ ಮಾಡಲಿದ್ದೀರಿ. ಪ್ರೀತಿ ಪಾತ್ರರಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲು ಕೆಲ ಸಮಯ ಕಾಯಬೇಕಾಗುತ್ತದೆ.ಮಿಥುನ: ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡಬೇಕಾಗಿ ಬರುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ