ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ದುಡುಕು ಮಾತಿನಿಂದ ಸಂಗಾತಿಯ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬೇಡಿ. ಆರ್ಥಿಕವಾಗಿ ನಾನಾ ಖರ್ಚುಗಳಿಗೆ ಕಡಿವಾಣ ಹಾಕಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಸಹೋದರರೊಂದಿಗೆ ಆಸ್ತಿ ಸಂಬಂಧವಾಗಿ ಕಿರಿ ಕಿರಿಯಾಗಬಹುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ನಿಮ್ಮದಾಗುವುದು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಖರ್ಚಿನ ಬಗ್ಗೆ ನಿಗಾ ಇರಲಿ.ಮಿಥುನ: ಸಂಗಾತಿಯ ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡುವಿರಿ. ಸಹೋದರಿಯ