ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಕಾರ್ಯಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ಗೃಹ ಸಂಬಂಧೀ ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ಆರೋಗ್ಯ ಸಮಸ್ಯೆಗಳು ಮನಸ್ಸಿಗೆ ಬೇಸರವುಂಟು ಮಾಡಲಿದೆ. ದೇವರ ಧ್ಯಾನ ಮಾಡಿ.ವೃಷಭ: ಎಷ್ಟೇ ಕಷ್ಟಗಳಿದ್ದರೂ ಆತ್ಮವಿಶ್ವಾಸದಿಂದ ಎದುರಿಸಿದರೆ ಜಯ ನಿಮ್ಮದೇ ಆಗಿರುತ್ತದೆ. ಅವಿವಾಹಿತರಿಗೆ ಮನಸ್ಸಿಗೆ ಇಷ್ಟವಾಗುವ ಸಂಬಂಧಗಳು ಕೂಡಿಬರಲಿದೆ. ಕುಲದೇವರ ಹರಕೆ ತೀರಿಸುವಿರಿ.ಮಿಥುನ: ನಿರುದ್ಯೋಗಿಗಳು ಉದ್ಯೋಗ ಅರಸಿಕೊಂಡು ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲು