ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಉದ್ಯೋಗ ರಂಗದಲ್ಲಿ ಬರುವ ಅಡೆತಡೆಗಳಿಗೆ ಒಂದು ರೀತಿಯ ಪರಿಹಾರ ಕಂಡುಕೊಳ್ಳುವಿರಿ. ಸಂಗಾತಿಯ ನಿರ್ಧಾರಗಳಿಗೆ ಒಪ್ಪಿ ನಡೆಯಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಅನಿರೀಕ್ಷಿತ ಖರ್ಚುಗಳಾಗಬಹುದು.ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಹಲವು ದಿನಗಳ ನಂತರ ಹಳೆಯ ಮಿತ್ರನ ಭೇಟಿಯಾಗುವಿರಿ. ಉದ್ಯೋಗ ರಂಗದಲ್ಲಿ ಸಹೋದ್ಯೋಗಗಿಳ ಸಹಕಾರ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ