ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ವೃತ್ತಿರಂಗದಲ್ಲಿ ಕಾರ್ಯದೊತ್ತಡ ಹೆಚ್ಚಲಿದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗಿನ ಸುಧಾರಣೆ ಕಂಡುಬಂದರೂ ಮನಸ್ಸಿಗೆ ನೆಮ್ಮದಿಯಿರದು. ಬೇಡದ ಯೋಚನೆಗಳು ಕಾಡಲಿವೆ. ಮಕ್ಕಳಿಂದ ಸಂತಸ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ಆದರೆ ಖರ್ಚಿನ ಬಗ್ಗೆ ಮಿತಿಯಿರಬೇಕು.ವೃಷಭ: ಸಹೋದ್ಯೋಗಿಗಳ ನೆರವು ಸಿಗಲಿದ್ದು, ಉದ್ಯೋಗ ಕ್ಷೇತ್ರದಲ್ಲಿ ಬರುವ ಕಂಟಕಗಳನ್ನು ನಿಭಾಯಿಸುವಿರಿ. ಸಾಮಾಜಿಕವಾಗಿ ಗೌರವ ಸಂಪಾದಿಸಲಿದ್ದೀರಿ. ಮಹಿಳೆಯರಿಗೆ ಆಭರಣ ಖರೀದಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲ ಸಿಗುವುದು.ಮಿಥುನ: