ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಕೆಲವೊಂದು ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಗೊಂದಲ ಕಾಡಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುವುದು. ಆರ್ಥಿಕವಾಗಿ ಚೇತರಿಕೆ ಇರಲಿದೆ.ವೃಷಭ: ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗುವುದು. ಕೌಟುಂಬಿಕವಾಗಿ ಸಂತಸದ ದಿನವಾಗಲಿದೆ. ಆದರೆ ಕಾರ್ಯಕ್ಷೇತ್ರದಲ್ಲಿ ಕೆಲವೊಂದು ವಿಘ್ನಗಳು ಎದುರಾಗುತ್ತವೆ. ಹಾಗಿದ್ದರೂ ಕಾರ್ಯಸಾಧನೆಗೆ ಅಡ್ಡಿಯಾಗದು. ಮಿಥುನ: ಪ್ರೀತಿ ಪಾತ್ರರೊಂದಿಗೆ ಸಮಯ