ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ಮೇಷ: ಮನೋಕಾಮನೆಗಳು ಪೂರೈಸದೇ ಮನಸ್ಸಿಗೆ ಬೇಸರವಾಗುವುದು. ಎಲ್ಲಕ್ಕಿಂತ ಹೆಚ್ಚಾಗಿ ಸಂಗಾತಿಯ ಅಸಹಕಾರ ಅಸಮಾಧಾನ ಉಂಟುಮಾಡಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.ವೃಷಭ: ವ್ಯಾಪಾರ, ವ್ಯವಹಾರಗಳಲ್ಲಿ ಹೂಡಿಕೆ ಮಾಡಲು ಇದು ಸಕಾಲ. ಆದರೆ ಬಂಡವಾಳ ಹೂಡಿಕೆ ಮಾಡುವಾಗ ಎಚ್ಚರಿಕೆಯಿರಲಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಬಹುದು. ಆದರೆ ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗುವುದು.ಮಿಥುನ: ರಾಜಕೀಯ