ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಮನೆಯಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ನಿಮ್ಮ ಆಕಾಂಕ್ಷೆಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ಹೈರಾಣಾಗುವಿರಿ. ಆರ್ಥಿಕವಾಗಿ ಆದಾಯಕ್ಕೇನೂ ಕೊರತೆಯಾಗದು.ವೃಷಭ: ಹೊಸ ವಸ್ತುಗಳ ಖರೀದಿಗೆ ಮನಸ್ಸು ಮಾಡುವಿರಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು.ಮಿಥುನ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಫಲ ಸಿಗಲಿದೆ.