ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಎದುರಿಸಲು ಸಜ್ಜಾಗಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಮಕ್ಕಳ ಭವಿಷ್ಯದ ಚಿಂತೆ ಕಾಡುವುದು. ಸಂಗಾತಿಯ ಸಹಕಾರ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆಗಳು ನಡೆಯಲಿವೆ. ಬಡ್ತಿ, ಮುನ್ನಡೆ ಯೋಗವಿದೆ. ಅವಿವಾಹಿತರಿಗೆ ಕಂಕಣ ಭಾಗ್ಯವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗದ