ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳ ಗುಟ್ಟು ಮನೆಯವರ ಮುಂದೆ ಬಹಿರಂಗವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಲಿದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗಿನ ಸುಧಾರಣೆಯಾಗಲಿದೆ.ವೃಷಭ: ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಲಿದ್ದೀರಿ. ಧಾರ್ಮಿಕ ಕಾರ್ಯಗಳಿಗೆ ವಿನಿಯೋಗ ಮಾಡಲಿದ್ದೀರಿ. ಪ್ರೀತಿ ಪಾತ್ರ ಭೇಟಿ ಸಾಧ್ಯತೆ. ಕಾರ್ಯನಿಮಿತ್ತ ಓಡಾಟ ನಡೆಸುವಿರಿ.ಮಿಥುನ: ದೈವಾನುಕೂಲದಿಂದ