ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.ಮೇಷ: ಇನ್ನೊಬ್ಬರಿಗೆ ಖುಷಿ ಕೊಡುವ ವಿಚಾರಗಳು ನಿಮಗೆ ಬೇಸರ ಉಂಟುಮಾಡಬಹುದು. ಕ್ಷುಲ್ಲುಕ ಕಾರಣಗಳಿಗೆ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.ವೃಷಭ: ಅಧಿಕ ಲಾಭ ತಂದುಕೊಡುವ ವ್ಯವಹಾರಗಳಿಗೆ ಕೈ ಹಾಕುವಿರಿ. ಬೆನ್ನ ಹಿಂದಿರುವ ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಸಂಗಾತಿಯ ಆರೋಗ್ಯ ಏರುಪೇರಾಗಬಹುದು. ಕಾಳಜಿ ವಹಿಸಬೇಕು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.ಮಿಥುನ: