ರತ್ನಗಳಲ್ಲಿ ಪ್ರಮುಖವಾಗಿ ಒಂಬತ್ತು ರತ್ನಗಳನ್ನು ಶುಭದಾಯಕ ಎಂಬ ಕಾರಣಕ್ಕೆ ನಾವು ಧರಿಸುತ್ತಿದ್ದೇವೆ. ಸೂರ್ಯನಿಗೆ ಮಾಣಿಕ್ಯ, ಚಂದ್ರನಿಗೆ ಮುತ್ತು, ಮಂಗಳನಿಗೆ ಕೆಂಪು ಹವಳ, ಬುಧನಿಗೆ ಮರಕತ (ಪಚ್ಚೆ), ಗುರುವಿಗೆ ಹಳದಿ ಪುಷ್ಯರಾಗ, ಶುಕ್ರನಿಗೆ ವಜ್ರ, ಶನಿಗೆ ನೀಲ, ರಾಹುವಿಗೆ ಗೋಮೇದಿಕ ಮತ್ತು ಕೇತುವಿಗೆ ವೈಢೂರ್ಯ. ಪುಷ್ಯರಾಗ ಮಣಿಯನ್ನು (Yellow sapphire) ತರ್ಜನಿ (ತೋರು) ಬೆರಳಿಗೇ ಧರಿಸಬೇಕೆಂದು ಯಾಕೆ ಸೂಚಿಸುತ್ತಾರೆ? ಯಾಕೆಂದರೆ, ಯಾವುದೇ ವ್ಯಕ್ತಿ ಎಚ್ಚರಿಕೆ ಅಥವಾ ನಿರ್ದೇಶನ ನೀಡುವುದು ಇದೇ