ಭಾನುವಾರ ಜನಿಸಿದವರು ಈ ಉದ್ಯೋಗ ಮಾಡಿದರೆ ಯಶಸ್ಸು ಖಂಡಿತಾ

ಬೆಂಗಳೂರು, ಗುರುವಾರ, 7 ಫೆಬ್ರವರಿ 2019 (09:12 IST)

ಬೆಂಗಳೂರು: ನಿಮ್ಮ ಜನ್ಮ ದಿನಕ್ಕೆ ಅನುಗುಣವಾಗಿ ಯಾವ ಉದ್ಯೋಗ ಮಾಡಿದರೆ ನಿಮಗೆ ಯಶಸ್ಸು ಸಿಗುತ್ತದೆ ನೋಡೋಣ. ಭಾನುವಾರ ಜನಿಸಿದವರು ಯಾವ ಉದ್ಯೋಗ ಮಾಡಬೇಕು? ಇಲ್ಲಿದೆ ನೋಡಿ.


 
ಭಾನುವಾರ ರವಿ ಗ್ರಹದ ಪ್ರಭಾವ ಹೆಚ್ಚು. ಸಿಂಹ ರಾಶಿಯವರ ಮೇಲೆ ಈ ಗ್ರಹನ ಪ್ರಭಾವ ಹೆಚ್ಚಿರುತ್ತದೆ. ಈ ದಿನ ಹುಟ್ಟಿದ ವ್ಯಕ್ತಿಗಳು ಉತ್ತಮ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಇನ್ನೊಬ್ಬರನ್ನು ಆಳುವ ಗುಣದವರಾಗಿರುತ್ತಾರೆ. ಅವರಿಗೆ ಜನರನ್ನು ಹೇಗೆ ನಿಭಾಯಿಸಬೇಕೆಂದು ಚೆನ್ನಾಗಿ ಗೊತ್ತಿರುತ್ತದೆ.
 
ಹೀಗಾಗಿ ಈ ದಿನ ಜನಿಸಿದವರಿಗೆ ಜವಾಬ್ಧಾರಿಯುತ ಹುದ್ದೆ ನೀಡಿದರೆ ಉತ್ತಮವಾಗಿ ನಿಭಾಯಿಸುತ್ತಾರೆ. ಒಂದು ಸಂಸ್ಥೆಯ ವ್ಯವಸ್ಥಾಪಕರು, ಮಾನವ ಸಂಪನ್ಮೂಲ ಅಧಿಕಾರಿಗಳಾಗಿ ಈ ವ್ಯಕ್ತಿಗಳು ಸಮರ್ಥವಾಗಿ ಕಾರ್ಯನಿರ್ವಹಿಸಬಲ್ಲರು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಮಕರ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?

ಬೆಂಗಳೂರು: ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತದೆ ಎಂಬ ಮಾತಿದೆ. ಅದೇನೇ ಇದ್ದರೂ ಒಂದೊಂದು ರಾಶಿಗೆ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ...

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ...