ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

ಬೆಂಗಳೂರು, ಗುರುವಾರ, 14 ಫೆಬ್ರವರಿ 2019 (08:44 IST)

ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ಅವಗುಣಗಳನ್ನು ತಿಳಿಯುತ್ತಾ ಸಾಗೋಣ.


 
ಕರ್ಕಟಕ ರಾಶಿ
ಈ ರಾಶಿಯವರ ಸಕಾರಾತ್ಮಕ ಅಂಶವೆಂದರೆ ಇವರು ಕರುಣೆ ಉಳ್ಳವರು, ಭಾವುಕ ಜೀವಿಗಳು.  ಇವರು ಭಾವನಾತ್ಮಕವಾಗಿ ಸಬಲರು ಮತ್ತು ರೊಮ್ಯಾಂಟಿಕ್ ಆಗಿರುತ್ತಾರೆ. ಇವರ ಗುಣ ಇತರರನ್ನು ಬೇಗನೇ ಸೆಳೆಯುತ್ತದೆ. ಪ್ರಕೃತಿ ಸೌಂದರ್ಯ ಪ್ರೇಮಿಗಳು ಮತ್ತು ಪ್ರಯಾಣವನ್ನು ಇಷ್ಟಪಡುತ್ತಾರೆ.
 
ಅವಗುಣಗಳೆಂದರೆ, ಇವರು ಒಂದೇ ವಿಷಯದ ಬಗ್ಗೆ ತಿಳಿದುಕೊಳ್ಳಲು ಸಮಯ ಹಾಳುಮಾಡುತ್ತಾರೆ. ಕೆಲವು ವಿಷಯವನ್ನು ಗಮನಿಸುವುದೇ ಇಲ್ಲ. ಅವರ ಕೋಪ-ತಾಪ ಆಗಾಗ ಹೆಚ್ಚು ಕಮ್ಮಿಯಾಗುತ್ತಲೇ ಇರುತ್ತದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ



ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

news

ನೂತನ ಮನೆ, ಕಟ್ಟಡ ಪ್ರವೇಶಕ್ಕೆ ಮೊದಲು ವಾಸ್ತು ಹೋಮ ಮಾಡುವುದೇಕೆ?

ಬೆಂಗಳೂರು: ಹೊಸ ಮನೆ ಕಟ್ಟಿ ಅದರ ಗೃಹ ಪ್ರವೇಶಕ್ಕೆ ಮೊದಲು ಅಥವಾ ಹೊಸ ಕಟ್ಟಡ ನಿರ್ಮಿಸಿ ಅದರ ಉದ್ಘಾಟನೆಗೆ ...

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ

ಬೆಂಗಳೂರು: ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬೇಕೆಂಬುದು ಎಲ್ಲರ ಕನಸು. ನಮ್ಮ ಜನ್ಮ ದಿನಾಂಕಕ್ಕೆ ...

news

ಜನ್ಮ ದಿನಾಂಕಕ್ಕೆ ಅನುಗುಣವಾಗಿ ಈ ವರ್ಷ ನಿಮ್ಮ ಭವಿಷ್ಯ ಹೇಗಿರುತ್ತದೆ ಗೊತ್ತಾ?

ಬೆಂಗಳೂರು: ಜನ್ಮ ದಿನಾಂಕಕ್ಕೆ ಅನುಗುಣವಾಗಿ ಒಬ್ಬೊಬ್ಬರಿಗೆ ಅದೃಷ್ಟ ಸಂಖ್ಯೆ ಎಂದಿರುತ್ತದೆ. ಆಯಾ ಜನ್ಮ ...