ವಿವಾಹವೆಂಬ ಕಲ್ಪನೆಯು ಒಂದು ದೇಶದಿಂದ ಮತ್ತೊಂದು ದೇಶಕ್ಕೂ ಹಾಗು ಪೀಳಿಗೆಯಿಂದ ಪೀಳಿಗೆಗೂ ಬದಲಾಗುತ್ತಿರುತ್ತದೆ. ವಿವಾಹ ಸಂಬಂಧವು ಮನುಷ್ಯನ ವೈಯಕ್ತಿಕ ಬೆಳವಣಿಗೆ ಮತ್ತು ಆಧ್ಯಾತ್ಮಿಕ ಮಟ್ಟ ಪ್ರಮುಖವಾಗಿದೆ. ಇದು ಮಾನವನಿಗೆ ಕರ್ಮಗಳ ಮೂಲಕ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಪರಿಪೂರ್ಣತೆಯನ್ನು ನೀಡುತ್ತದೆ. ವಿವಾಹವು ಮೂರು ಘಟ್ಟಗಳಲ್ಲಿ ಅಭಿವೃದ್ದಿ ಹೊಂದಲು ಸಹಕಾರಿಯಾಗಿದೆ - 1. ಭೌತಿಕ ಬೆಳವಣಿಗೆ 2. ಬೌದ್ಧಿಕ ಬೆಳವಣಿಗೆ 3. ಮಾನಸಿಕ ಬೆಳವಣಿಗೆ. ಈ ಮೂರು ಆಧಾರದ ಮೇಲೆ ಗಂಡು ಮತ್ತು